ಕಿಂಗ್ ಫಿಶರ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕುಂದಾಪುರದ ಖಾರ್ವಿಕೇರಿ ಕಿಂಗ್ ಫಿಶರ್ ಸ್ಪೋರ್ಟ್ಸ್ ಕ್ಲಬ್ ನ ವಠಾರದಲ್ಲಿ ಜರುಗಿತು. ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು, ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಂಘದ ಮಾಜಿ ಅಧ್ಯಕ್ಷರು ಹಿರಿಯರಾದ ಶ್ರೀಯುತ ಕೆ.ಬಿ.ಖಾರ್ವಿ ಮತ್ತು…

kundapuradotcom@gmail.com

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

ಸುಜ್ಞಾನ ಎಜುಕೇಶನಲ್ ಟ್ರಸ್ಟ್, ಯಡಾಡಿ- ಮತ್ಯಾಡಿಯ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನೋತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಕರ್ನಾಟಕ ಸರಕಾರದ ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು…

kundapuradotcom@gmail.com

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ!

ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಮಲೆನಾಡು, ಕರಾವಳಿ, ಬೆಳಗಾವಿ, ಬೆಂಗಳೂರಿನಲ್ಲಿ ಮಳೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಆಗಸ್ಟ್ 13 ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಆಗಸ್ಟ್ 16ರವರೆಗೂ ಕರ್ನಾಟಕ ಹಲವೆಡೆ ವ್ಯಾಪಕ…

kundapuradotcom@gmail.com

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ಕೋಡಿ 40ನೇ ‘ಸ್ವಚ್ಛ ಕಡಲತೀರ-ಹಸಿರು ಕೋಡಿ’ ಅಭಿಯಾನ

ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಕುಂದಾಪುರ ಇದರ 40ನೇ 'ಸ್ವಚ್ಛ ಕಡಲತೀರ-ಹಸಿರು ಕೋಡಿ' ಅಭಿಯಾನವು ಆ.9ರಂದು ಜರುಗಿತು. ಅರ್ಪಿತ ದತ್ತಾ, ರೀಫ್ ವಾಚ್ ಮರೈನ್ ಕನ್ಸರ್ವೇಷನ್ ನ ಸಂಯೋಜಕಿ ಅಭಿಯಾನವನ್ನುದ್ದೇಶಿಸಿ ಮಾತನಾಡಿ, ಬದುಕು ಎಂಬುದು ಬಹಳ ಚಿಕ್ಕದು ಆ…

kundapuradotcom@gmail.com

ಧಾರ್ಮಿಕ ಸಾಮರಸ್ಯ ಸಾರುವ ಕಂಡ್ಲೂರಿನ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಮಾರಿಜಾತ್ರೆ

ಕುಂದಾಪುರ ತಾಲೂಕಿನ ಹಲವು ಶಕ್ತಿದೇವತೆಗಳ ದೇವಾಲಯಗಳಲ್ಲಿ ಕಂಡ್ಲೂರು ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನವೂ ಒಂದು. ವಾರಾಹಿ ಮತ್ತು ಕುಬ್ಜಾ ನದಿಗಳ ಸಂಗಮ ಪ್ರದೇಶದಲ್ಲಿ ಇತಿಹಾಸ ಪ್ರಸಿದ್ಧವಾದ ಈ ದೇಗುಲವಿದೆ ಈ ದೇಗುಲದ ವೈಶಿಷ್ಟ್ಯತೆಯೆಂದರೆ ಶ್ರೀ ಕನ್ನಿಕಾ ಪರಮೇಶ್ವರಿ ಅಮ್ಮನವರು ಇಲ್ಲಿ ಲಕ್ಷ್ಮೀ,…

kundapuradotcom@gmail.com

ಹುಲಿಕಲ್ ಘಾಟಿ ಭೂ ಕುಸಿತ: ಆರು ಚಕ್ರದ ವಾಹನಗಳಿಗೆ ಅವಕಾಶ

ರಾಜ್ಯ ಹೆದ್ದಾರಿ-52ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ರಸ್ತೆಯಲ್ಲಿ ಭೂ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಹಾಗೂ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ಸೂಚಿಸಿ ತಾತ್ಕಾಲಿಕ ಆದೇಶವನ್ನು ಜಿಲ್ಲಾಧಿಕಾರಿಯವರು ಹೊರಡಿಸಿದ್ದಾರೆ. ಆದರೆ ಇದೀಗ ಉಭಯ ಜಿಲ್ಲೆಯ…

kundapuradotcom@gmail.com

ಕ್ರಿಕೆಟ್ ರಂಗದ ಮಿನುಗು ತಾರೆ ರಚಿತಾ ಹತ್ವಾರ್

ನಮ್ಮ ಪ್ರತಿಷ್ಠಿತ ಕುಂದಾಪುರ ವಕೀಲರ ಸಂಘದ ಸದಸ್ಯರಾದ ಶ್ರೀಯುತ ರಮೇಶ್ ಹತ್ವಾರ್ ಮತ್ತು ಶ್ರೀಮತಿ ಸರಿತಾ ಹತ್ವಾರ್ ಇವರ ಮಗಳು ಕುಮಾರಿ ರಚಿತಾ ಹತ್ವಾರ್ ಕ್ರಿಕೆಟ್ ಕ್ಷೇತ್ರದಲ್ಲಿ ತನ್ನದೇ ಛಾಪು ಒತ್ತಿ ಕ್ರಿಕೆಟ್ ರಂಗದ ಮಿನುಗು ತಾರೆ ಯಾಗುವ ಎಲ್ಲಾ ಲಕ್ಷಣ…

kundapuradotcom@gmail.com

ಶ್ರೀ ಮಹಾಕಾಳಿ ದೇವಸ್ಥಾನದ ವತಿಯಿಂದ ಸಮುದ್ರ ಪೂಜೆ

ಕುಂದಾಪುರ: ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದ ವತಿಯಿಂದ ಮತ್ಯ ಸಂಪತ್ತು ಹಾಗೂ ಪ್ರಾಕೃತಿಕ ವಿಕೋಪಗಳಿಂದ ಯಾವುದೇ ಅವಘಡಗಳು ಜರಗದಂತೆ ವರ್ಷಂಪ್ರತಿ ಜರುಗುವ ಸಮುದ್ರ ಪೂಜೆಯು ಕೋಡಿಯ ಸಮುದ್ರಕಿನಾರೆಯಲ್ಲಿ ವಿದ್ಯುಕ್ತವಾಗಿ ನೆರವೇರಿತು. ದೇವಸ್ಥಾನದ ಅಧ್ಯಕ್ಷರಾದ ಅಜಂತ ಖಾರ್ವಿ ಉಪಾಧ್ಯಕ್ಷರಾದ ಪ್ರಕಾಶ್ ಆರ್ ಖಾರ್ವಿ,…

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ , ಉಚಿತ ಚರ್ಮರೋಗ ತಪಾಸಣಾ ಶಿಬಿರ

ಕುಂದಾಪುರ: ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಮಹಾಕಾಳಿ ದೇವಸ್ಥಾನ ಆಡಳಿತ ಮಂಡಳಿ ವಿದ್ಯಾರಂಗ ಮಿತ್ರ ಮಂಡಳಿ (ರಿ) ನಮ್ಮ ಕ್ಲಿನಿಕ್ ಖಾರ್ವಿಕೇರಿ ಕುಂದಾಪುರ ಇವರ ನೇತೃತ್ವದಲ್ಲಿ, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ , ಉಚಿತ ಚರ್ಮರೋಗ ತಪಾಸಣಾ ಶಿಬಿರವು…

ಅಪ್ಪ ಎಂದರೆ….

ಅಪ್ಪ ಎಂದರೆ.... ತಿನ್ನುವ ತುತ್ತಲ್ಲಿ ಹಂಚಿಕೊಂಡ ಗಮ್ಮತ್ತು....... ಮಾಸಲಿಲ್ಲ ಇನ್ನೂ ಮನ ಸಾಗರದಲ್ಲಿ..... ಕಡಲಿನ ಮಿಂಚು ಹಸಿವಿನ ಸಂಚು... ಎಲ್ಲವನ್ನು ಮೀರಿಸಿತ್ತು ನಿನ್ನ ಕಾಯಕದ ಗತ್ತು... ಹೊತ್ತು ಅರಳುವ ಮೊದಲೇ ಹೊನ್ನಗುತ್ತಿರುವ ಅಂಬರದ ಜೊತೆಯಲೆ ಸದ್ದಿಲ್ಲದೆ ಹೊತ್ತೊಯ್ಯುತ್ತಿದೆ ಬಲೆಯನ್ನು ಕೂಸುಗಳ ಕಂಗಳಲ್ಲಿ…

error: Content is protected !!